38.6 C
ಪುತ್ತೂರು, ಬೆಳ್ತಂಗಡಿ
March 6, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya
ಬೆಳ್ತಂಗಡಿ; ತಾಲೂಕು ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ವೆಂಕಪ್ಪ ಅವರ ಪತ್ನಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಹರೀಶ್ ಪೂಂಜರವರು ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಇವರಿಗೆ ಹೂಗುಚ್ಛ ಕೊಟ್ಟು ನಿವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು. ಇವರು ಸ್ಕೌಟ್ ಗೈಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ  ಗಣೇಶ್ ಪೂಜಾರಿ ಅವರು ಫೆ.27ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅವರಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya
ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಎನ್ ಕೇಶವ್ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು. ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ. ಫೆಬ್ರವರಿ 26,...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya
ಉಜಿರೆ :ಇಲ್ಲಿಯ ಬಿ.ಎಂ. ಮೆಡಿಕಲ್ ಹತ್ತಿರ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಾ.1ರಂದು ಶುಭಾರಂಭಗೊಳ್ಳಲಿದೆ. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya
ಬೆಳ್ತಂಗಡಿ: ಮೆಸ್ಕಾಂ ಅಧಿಕಾರಿಗಳು ಹಾಗೂ ಪವರ್‌ಮ್ಯಾನ್‌ಗಳು ಗ್ರಾಹಕರಿಗೆ ಸಮರ್ಪಕ ಮಾಹಿತಿ ನೀಡಬೇಕು. ಗ್ರಾಹಕರಿಗೆ ಉತ್ತಮ ಸೇವೆಯನ್ನು ಸದಾ ನೀಡಬೇಕು. ಜನರ ಸಹಕಾರದೊಂದಿಗೆ ಮಳೆಗಾಲದ ಮೊದಲು ಬಿಡುವಿರುವ ಸಮಯದಲ್ಲಿ ತಂತಿಗಳ ಮೇಲೆ ಬಾಗಿಕೊಂಡಿರುವ ಮರದ ಕೊಂಬೆಗಳನ್ನು...
error: Content is protected !!