ಬೆಳ್ತಂಗಡಿ

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ...

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ ...

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ: ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ...

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ...

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಆ.10 ರಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ...

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ...

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ...

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ...

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನೇರವೇರಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ...

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ: ಉಜಿರೆ ಗ್ರಾಮದ ಶ್ರೀ ಕ್ಷೇತ್ರ ಎರ್ನೋಡಿ ಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಸೇವೆ ನೆರವೇರಿತು. ಆಡಳಿತ ಮೊಕ್ತೇಸರ ಬಾಬು ಮೋಗೇರ ಎನೋ೯ಡಿ ...

error: Content is protected !!