ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ
ಉಜಿರೆ: ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತ ವರ್ಗ ,ಎಲ್ಲ ಸಂಘಟನೆಗಳು ,ತಾಲೂಕಿನ ಎಲ್ಲ ಭಕ್ತ ಜನರು ಸೇರಿ ಸೆ 28 ರಂದು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ,...
