ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ: ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಸೆ.16ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಈ ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್...
