27.5 C
ಪುತ್ತೂರು, ಬೆಳ್ತಂಗಡಿ
August 14, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ...
ತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya
ಮಾಲಾಡಿ: ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿಯನ್ನು ಸೆ.14 ರಂದು ಶಾಸಕ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya
ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya
ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ಮೂಲಕ ವರ್ಗಾವಣೆಯಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ರಶ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya
ಬೆಳ್ತಂಗಡಿ: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಅಧ್ಯಕ್ಷತೆಯಲ್ಲಿ ಸೆ.13 ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷ ಬಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya
ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆಯು ಕೊಕ್ಕಡದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ , ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ತಾಲೂಕು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು, ಕಡಿರುದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ...
error: Content is protected !!