24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ಡಿ ಹರ್ಷೇಂದ್ರ ಕುಮಾರ್ ರವರಿಂದ ಶುಭಹಾರೈಕೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಸಾಧನೆಯ ವಿವರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಶಾಸಕ ಪ್ರಭಾಕರ ಬಂಗೇರ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ಅರೋಗ್ಯ ವಿಚಾರಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಶಿಶಿಲ ಒಟ್ಲದಲ್ಲಿ ಕಾಡಾನೆಗಳ ದಾಳಿ; ಅಪಾರ ಕೃಷಿ ನಾಶ

Suddi Udaya
ಶಿಶಿಲ: ಶಿಶಿಲದ ಒಟ್ಲ ಭಾಗದಲ್ಲಿ ಏಕಾಏಕಿ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ಕೃಷಿಯನ್ನು ನಾಶಗೊಳಿಸಿದೆ. ಕಳೆದ ರಾತ್ರಿ ಏಕಾಏಕಿ ನುಗ್ಗಿದ ಕಾಡಾನೆಗಳು, ಕೃಷಿ ಬೆಳೆಗಳಾದ ತೆಂಗು, ಅಡಿಕೆ, ಬಾಳೆಗಿಡಗಳು ಹಾಗೂ ಭತ್ತದ ಗದ್ದೆಗಳಿಗೆ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಿಎ ಬ್ಯಾಂಕಿನ ಮಾಜಿ ನಿರ್ದೇಶಕ ಎಸ್. ಲಿಂಗಪ್ಪಗೌಡ ನಿಧನ

Suddi Udaya
ಬಂಗಾಡಿ: ಬಂಗಾಡಿ ಸಿಎ ಬ್ಯಾಂಕಿನ ಮಾಜಿ ನಿರ್ದೇಶಕರು, ಸಮಾಜ ಸೇವಕರು, ಬಂಗಾಡಿ ಸಿಎ ಬ್ಯಾಂಕಿನ ಶಾಖೆಯನ್ನು ದಿಡುಪೆಯಲ್ಲಿ ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದ್ದ ಪಾಡಿಕೆರೆ ಎಸ್. ಲಿಂಗಪ್ಪಗೌಡ (86) ಸೆ. 29ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ರುಕ್ಷ್ಮಿಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸಿಎ ಬ್ಯಾಂಕಿನ ಸುವರ್ಣ ಸಂಭ್ರಮ- ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ 2026ರ ಅಂಗವಾಗಿ ಆಯೋಜಿಸಲಾಗಿರುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಶಶಿಧರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು :ಬಗ್ಯೋಟ್ಟು ಕಜೆಯಲ್ಲಿ ದುರಂತ, ಬಾವಿಗೆ ಬಿದ್ದು ಅವಿವಾಹಿತ ವ್ಯಕ್ತಿ ರವಿ ಆಚಾರ್ಯ ಸಾವು

Suddi Udaya
ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದ ಬಗ್ಯೋಟ್ಟು ಕಜೆ ಪರಿಸರದ ಕಾಳಿಕಾಂಬ ನಿವಾಸದ ವ್ಯಕ್ತಿ ಮನೆಯ ಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಕಾಳಿಕಾಂಬ ನಿವಾಸಿ ರವಿ ಆಚಾರ್ಯ (50 ವರ್ಷ) ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಅಗಲೀಕರಣದಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆ ಆಗದಿರಲಿ: ಅಕ್ಬರ್ ಬೆಳ್ತಂಗಡಿ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಬೆಳ್ತಂಗಡಿ ಪಟ್ಟಣ, ಗುರುವಾಯನಕೆರೆ ಹಾಗೂ ಉಜಿರೆ ಪೇಟೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಹಲವು ಅಂಗಡಿ-ಮುಂಗಟ್ಟುಗಳು ಹಾಗೂ ಕಟ್ಟಡಗಳ ತೆರವು ಪ್ರಕ್ರಿಯೆ ನಡೆಯುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ -ಬೈಪಾಡಿ ಸ. ಪ್ರೌ. ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ

Suddi Udaya
ಬಂದಾರು : ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಂ. ಆರ್.ಪಿ. ಎಲ್ (MRPL) ಸಂಸ್ಥೆಯ ಸಿ. ಎಸ್. ಆರ್. (CSR) ಅನುದಾನದಡಿ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಗ್ಗೆ ಮಾಹಿತಿ

Suddi Udaya
ಚಾರ್ಮಾಡಿ : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಬೆಳ್ತಂಗಡಿ ತಾಲೂಕು, ಚಾರ್ಮಾಡಿ ಗ್ರಾಮ ಪಂಚಾಯತ್ ಹಾಗೂ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸೌಜನ್ಯ ಪ್ರಕರಣದ ಮರು ತನಿಖೆ: 16 ಮಂದಿ ಎಸ್ಐಟಿ ಸಹಾಯಕ ಅಧಿಕಾರಿಗಳ ನೇಮಕ

Suddi Udaya
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖಾ ದಳದ ಮುಖಸ್ಥರಾಗಿ ಎನ್.ಶಶಿಕುಮಾರ್ ಐಪಿಎಸ್, ಪೊಲೀಸ್ ಮಹಾನಿರೀಕ್ಷಕರು...
error: Content is protected !!