August 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು. ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya
ತಣ್ಣೀರುಪಂತ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಆ.31 ರಂದು ಬೆಳ್ತಂಗಡಿ ಕುಣಿತ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್‌ ಮದ್ದಡ್ಕರವರು ಕುಣಿತ ಭಜನಾ ತರಬೇತಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಾನರ್ಪ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಇದರ ಮಾಸಿಕ ಸಭೆ ಹಾಗೂ ರೈತರ ಆರಾಧ್ಯ ದೈವ ಶ್ರೀ ಬಲರಾಮರ ಜಯಂತಿಯನ್ನು ಶ್ರೀ ರಾಮಶಾಲೆ ಸುಲ್ಕೇರಿ ಯಲ್ಲಿ ಆ. 31 ರಂದು ಭಾರತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
ಬೆಳ್ತಂಗಡಿ: 64ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಇದರ ಜಲಸ್ಥಂಭನದ ಶೋಭಾಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya
ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು...
error: Content is protected !!