ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ
ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು...
