August 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
ಅಳದಂಗಡಿ : ಸರಕಾರಿ ಪ್ರೌಢ ಶಾಲೆ ಅಳದಂಗಡಿ 2025-26 ನೇ ಸಾಲಿನ ನಾರಾವಿ ವಲಯ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ವಿಭಾಗದ ಖೋ ಖೋ ಪಂದ್ಯಾಟವನ್ನು ಅಳದಂಗಡಿ ಅರಮನೆಯ ಶಿವ ಪ್ರಸಾದ್ ಅಜಿಲರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya
ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಆ. 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು. ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ಕಣಿಯೂರು ಮಹಾಶಕ್ತಿ ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ. 26 ಮತ್ತು 27 ರಂದು ಮದ್ದಡ್ಕ ವೆಲ್ಕಮ್ ಯೂತ್ ಕ್ಲಬ್ ನ ಬಯಲು ರಂಗ ಮಂದಿರದಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya
ಧರ್ಮಸ್ಥಳ :ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು ಮುಂಡೂರು, ನಾಗ ಬ್ರಹ್ಮ ಭಜನಾ ಮಂಡಳಿ ಬದಿ ನಡೆ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ 15ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya
ಪಟ್ರಮೆ : ಗೆಳೆಯರ ಬಳಗ ಪಟ್ರಮೆ ನೇತೃತ್ವದಲ್ಲಿ ಶಾಲಾ ಎಸ್ ಡಿ ಯಂ ಸಿ ಸಹಕಾರದಲ್ಲಿ ಶ್ರೀ ಗಣೇಶ ಚೌತಿ ಪ್ರಯುಕ್ತ ಸ.ಉ.ಹಿ.ಪ್ರಾಥಮಿಕ ಶಾಲೆ ಅನಾರಿನಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಕೃಷಿಕ ಡೊಂಬಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ 17 ವರ್ಷಗಳಿಂದ ಗ್ರಾಹಕರಿಗೆ ಉತ್ಕೃಷ್ಟ ಮಟ್ಟದ ನಗುಮೊಗದ ಸೇವೆ ಸಲ್ಲಿಸಿದ ತಾಲೂಕಿನ ಹೋಲ್ ಸೇಲ್ ಮಾರಾಟಗಾರ ಕೆನರಾ ಸ್ಟೆöÊನ್‌ಲೆಸ್ ಸ್ಟೀಲ್ ಇಂಡಸ್ಟ್ರೀಸ್‌ನ ಮತ್ತೊಂದು ಸಂಸ್ಥೆ ವಿನಯ ಸ್ಟೀಲ್& ಮೆಟಲ್ ಸಂಸ್ಥೆಯ ಉದ್ಘಾಟನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
error: Content is protected !!