ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ 2000ನೇ ಇಸವಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು...
ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸಾನ್ವಿ ಅಶ್ವಥಪಲ್ಕೆ ಇವರು ಶೇಕಡಾ 97.5 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಪೂರ್ವಾಧ್ಯಕ್ಷ, ವಾಣಿ. ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಜೆ.ಎಫ್.ಡಿ ಶಂಕರ್ ರಾವ್ ಬಿ ಇವರಿಗೆ ಕಾರ್ಕಳದ ಬಾಲಜಿ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆದ...
ಕೊಕ್ಕಡ: ಗಣೇಶ ಚತುರ್ಥಿ ದಿನದಂದು ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹವಾಗಿದೆ ಎಂದು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಮಾಹಿತಿ...
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಆಗಸ್ಟ್ ತಿಂಗಳ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ...
ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು. ಪಂಜಿನ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್...
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಪಡ್ಯಂತ್ರದ ಪರಿಣಾಮವಾಗಿ ಉಂಟಾಗಿರುವ ಅಹಿತಕರ ವಾತಾವರಣವನ್ನು ತಿಳಿಗೊಳಿಸುವ ಕುರಿತು ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ವತಿಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ ಹಾಗೂ ಬೆಳ್ತಂಗಡಿ ಠಾಣಾಧಿಕಾರಿಗಳಿಗೆ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಚರ್ಚಾ ಸ್ಪರ್ಧೆಯು ಆ.25 ರಂದು ಶಾಲಾ ಗ್ರಂಥಾಲಯದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 5 ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ...