ಬೆಳ್ತಂಗಡಿ

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ...

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ...

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ...

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಶಾಲಾ ಶಿಕ್ಷಣ ಹಾಗೂ ಸಾಕ್ಷಾರತಾ ಇಲಾಖೆ ಇದರ ಸಹಭಾಗಿತ್ವದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ...

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ...

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ...

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ...

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ...

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ ...

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಕೃಷಿ ...

error: Content is protected !!