ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ
ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ...
