August 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಂಡಿಂಜೆ ಇದರ ವ್ಯಾಪಾರ ಅಭಿವೃದ್ಧಿ ಯೋಜನೆ ಹಂತ-2 ರ ಮಾದರಿ ಒಕ್ಕೂಟದ 4 ದಿನದ ತರಬೇತಿ ಕಾರ್ಯಾಗಾರವು ನಡೆಯಿತು. ಒಕ್ಕೂಟದ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ರವರನ್ನು ವಶಕ್ಕೆ ಪಡೆಯಲು ಬೆಂಗಳೂರು ಮನೆಯನ್ನು ಧರ್ಮಸ್ಥಳ ಪೊಲೀಸರು ಸುತ್ತುವರಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಯೂಟ್ಯೂಬರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಆ.21ರಂದು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು. ಮಾರ್ಗದರ್ಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಮೊಗ್ರು ಗ್ರಾಮದ ಹೊಸೋಕ್ಲು ಮನೆಯ ದಿ| ಕುಶಾಲಪ್ಪಗೌಡ ಇವರ ಮಗನಾದ ಚೈತ್ರೆಶ್ 17ವರ್ಷ ಅವರಿಗೆ ಆರು ದಿನಗಳಿಂದ ನಿಮೋನಿಯಾ ಜ್ವರ ಶುರುವಾಗಿದ್ದು ವೈದ್ಯರನ್ನು ಪರೀಕ್ಷಿಸಿದಾಗ ರಕ್ತದಲ್ಲಿ ಕವರ್ನಸ್ ಸೈನಸ್ ತೋಬೊಸಿಸ್ ವೈರಸ್ ನಿಂದ ಇಂಪೆಕ್ಷನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya
ಉಜಿರೆ: ಭಾರತದ ಅತ್ಯಂತ ಕಿರಿಯ ಪ್ರಧಾನಿ ಎನಿಸಿದ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ದಿ.ರಾಜೀವ್ ಗಾಂಧಿಯವರ ಜನ್ಮ ಜಯಂತಿಯ ಪ್ರಯುಕ್ತ ನಡೆಸಲ್ಪಡುವ ಸದ್ಭಾವನಾ ದಿನಾಚರಣೆಯನ್ನು ಎಸ್ ಡಿ ಎಂ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
ಮುಂಡಾಜೆ : ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya
ವರದಿ : ಮನೀಶ್ ವಿ.ಅಂಚನ್ ಪಾಲೇದು ಬೆಳ್ತಂಗಡಿ: ಸಾಧಿಸುವ ಮನಸ್ಸಿದ್ದರೆ ವಯಸ್ಸು ಲೆಕ್ಕಕ್ಕೆ ಬರಲ್ಲ ಎಂಬ ಮಾತು ಮತ್ತೊಮ್ಮೆ ಸಾಭೀತಾಗಿದೆ. ಕೇವಲ ಆರು ವರ್ಷದ ಪೋರ ಇಡೀ ಕರಾವಳಿಯೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಮೀಯಾರು ಕೆಮ್ಮಟಿ ಕಾರ್ಯಕ್ಷೇತ್ರದ ಬಲ್ಕಾಡು ಬಿ ತಂಡದ ಸದಸ್ಯರಾದ ಮಾಧವರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕಕ್ಕೆ ಹಾನಿಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya
ಉಜಿರೆ: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೋಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನುಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ದಾಖಲಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ...
error: Content is protected !!