August 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya
ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್ ರವರು ಆ.20 ರಂದು ಭೇಟಿ ನೀಡಿದರು. ಡಾ. ಪ್ರಸನ್ನ ಹೆಬ್ಬಾರ್ ರವರು ಗೋಸಾಕಾಣೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ. ಇದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya
ಶಿಶಿಲ : ಶಾಸಕ ಹರೀಶ್ ಪೂಂಜಾ ಹುಟ್ಟುಹಬ್ಬ ಆಚರಣೆಯು ಅಭಿಮಾನಿ ವಲಯದಲ್ಲಿ ನಡೆದಿದ್ದು ಆ ಪ್ರಯುಕ್ತ ಶಿಶಿಲ ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ಉಚಿತವಾಗಿ ಪೆನ್ ವಿತರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya
ಬೆಳ್ತಂಗಡಿ: ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿರುವ ನೂರಾರು ಶವಗಳನ್ನು ಹೂತ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಆ. 19 ರಂದು ಜರಗಿತು. ಕಾರ್ಯಕ್ರಮವನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉರುವಾಲು: ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಅಂತಿಮ ಸುತ್ತಿನಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ....
error: Content is protected !!