ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ...
ಉರುವಾಲು: ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಅಂತಿಮ ಸುತ್ತಿನಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ....
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ 48 ಕೆಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿ ಕು....
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅoಗವಾಗಿ ಬೆಳ್ತಂಗಡಿ ವಲಯದ ಹಿರಿಯ ಛಾಯಾಗ್ರಹಕರಾದ ಕುಶಾಲಪ್ಪ ರೈ ಬಿoಬ ಸ್ಟುಡಿಯೋ ಪದ್ಮುoಜ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆ....
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಬೆಳ್ತಂಗಡಿ ಹಾಗೂ ಕಾರ್ಕಳ ತಾಲೂಕಿನ ಕುಟುಂಬಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಸ್ಥೆಯಿಂದ ಉಚಿತವಾಗಿ ವಾಹನ ಚಾಲಾನ ತರಬೇತಿ ನೀಡಿ 32 ಫಲಾನುಭವಿಗಳಿಗೆ ಚಾಲಾನ ಪರವಾನಿಗೆ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ...
ಕಲ್ಮಂಜ: ಪ್ರಾಚೀನ ಗ್ರೀಕ್ ಮತ್ತು ಮೆಸಪೊಟೇಮಿಯ ನಾಗರಿಕತೆಗಳ ಸಹಿತ ಹಲವು ನಾಗರೀಕತೆಗಳು ಎಂದೋ ಅಳಿವಿನ ಅಂಚಿಗೆ ಸೇರಿದೆ. ಈ ಪ್ರಪಂಚವನ್ನು ಅತಿಕ್ರಮಿಸಿಕೊಂಡ ಅನ್ಯ ಧರ್ಮಗಳು ಅಲ್ಲಿನ ಸಂಸ್ಕೃತಿ, ಸಂಸ್ಕಾರಕ್ಕೆ ತಿಲಾಂಜಲಿ ಇಟ್ಟಿವೆ. ಆದರೆ ಅದರ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 2025 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 22ನೇ...
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.04 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ...
ನೆರಿಯ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....