ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಡಾ||ಪ್ರದೀಪ್ ರವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ...
