ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ವಲಯದ ಹಿರಿಯ ಸದಸ್ಯರಾದ ಕುಶಾಲಪ್ಪ ರೈ ಇವರು ಧ್ವಜಾರೋಹಣ ನೆರವೇರಿಸಿ...
