ನೆರಿಯ : “ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ನೆರಿಯ ಗ್ರಾಮದ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಬೇಬಿ ಮರೋಟಕುಡಿ ಇವರ ಮನೆಯಲ್ಲಿ ಸೆ.27 ರಂದು ರಚಿಸಲಾಯಿತು.” ಸಮಿತಿಯ...
ಬೆಳ್ತಂಗಡಿ : ಲಾಯಿಲಾದ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿಕಾರರ ದಿನಾಚರಣೆಯನ್ನು ಸೆ. 26 ರಂದು ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಯ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗಿಸುವಿಕೆ ಹಾಗೂ...
ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ನೂತನ ಅರಮಲೆಬೆಟ್ಟ ಕ್ಯಾಂಪಸ್‌ನ ಭವ್ಯ ಮಹಾದ್ವಾರದ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನೆರವೇರಿತು. ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಅವರು ನೂತನ ಮಹಾದ್ವಾರವನ್ನು ಅಧಿಕೃತವಾಗಿ ಉದ್ಘಾಟಿಸಿ, “ಸರಕಾರ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ...
ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ವಾಣಿಶ್ರೀ ಭಜನಾ ಮಂದಿರದಲ್ಲಿ ಸೆ.27 ರಂದು ‘ಟೀಮ್ ಬಿರುವ’ ಹಾಗೂ ಸಮಸ್ತ ಬಿಲ್ಲವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವವು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು. ಕಾರ್ಯಕ್ರಮಕ್ಕೆ ಗ್ರಾಮದ...
ಉಜಿರೆ : ಮಂಗಳೂರಿನ ಪ್ರತಿಷ್ಠಿತ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ....
ಮೇಲಂತಬೆಟ್ಟು ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸೆ. 28 ರಂದು ಸವಣಾಲು ರಾಧಕೃಷ್ಣ ಸಭಾಭವನದಲ್ಲಿ ನಡೆಯಿತು. ಸಿಡಿಪಿಒ ಪ್ರಿಯಾ ಆಗೇನ್ಸ್ ಮಾರ್ಗದರ್ಶಿ ಅಧಿಕಾರಿಯಾಗಿ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶುಭಾರಂಭಗೊಂಡಿತು....
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಮೊಂಡತಿಲ ಮನೆ ನಿವಾಸಿ ಗೋಪಾಲ ಗೌಡ (55ವ) ರವರು ಇಂದು (ಸೆ.28) ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ವರುಣ್ ಹಾಗೂ ವಿವೇಕಾನಂದ ಶಾಲಾ ಬಸ್ಸು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಸುಗುಣ,...
ಬೆಳ್ತಂಗಡಿ: ಉಪ್ಪಿನಂಗಡಿಯ ಶ್ರೀ ಕಾಳಿಕಾಂಬಾ ಯಕ್ಷಕಲಾ ಪ್ರತಿಷ್ಠಾನದ ಸುವರ್ಣ ಮಹೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ, ಹಿರಿಯ ಅರ್ಥಧಾರಿ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಪಡಂಗಡಿಯ ಶ್ರೀನಿಲಯದಲ್ಲಿ ಯಕ್ಷಕಲಾ ವಿದ್ವನ್ಮಣಿ ಪ್ರಶಸ್ತಿ...