ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ...
ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕಿಸುವ ಪ್ರಮುಖ ರಸ್ತೆಯ ಕುದ್ರೆಂಜ ಬಳಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆಯು ಕುಸಿತಗೊಂಡು ಸಂಪರ್ಕ ಕಡಿತಗೊಂಡಿತ್ತು. ಇದೀಗ ಪಡಂಗಡಿ ಗ್ರಾ.ಪಂ.ನಿAದ ಜನರ ಸಂಚಾರಕ್ಕೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು. ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು....
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ. ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ. ಬೈಕ್ ಸವಾರ...
ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,. ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ...
ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ....
ಶಿಶಿಲ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 11 ರಂದು ನಡೆದ ಶಿಶಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀಧರ...
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ನೇತೃತ್ವದಲ್ಲಿ ಕಳೆದ ಐದು ವರ್ಷಗಳಲ್ಲಿ ಸಿಎಸ್ಆರ್ ಫಂಡ್ ನಿಂದ ಸುಮಾರು ರೂ 4.50 ಕೋಟಿ ವೆಚ್ಚದ ಕೆಲಸ ಕಾರ್ಯಗಳು ತಾಲೂಕಿನ ಅನೇಕ ಶಾಲೆಗಳಲ್ಲಿ ನಡೆದಿದೆ.ರೋಟರಿ ಬೆಂಗಳೂರು ಇಂದಿರಾನಗರ ಸಂಸ್ಥೆ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಆ.12 ಮಂಗಳವಾರ ಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಪಿಆರ್ ಮೂಲಕ ಗುರುತಿಸಿದ ಜಾಗದಲ್ಲಿ ಪರಿಶೀಲನೆ ಕಾರ್ಯಾಚರಣೆ ನಡೆಸಲಾಯಿತು. ಬಹಳಷ್ಟು ಕುತೂಹಲ ಹಾಗೂ ಕ್ಲಿಷ್ಟಕರವಾದ...