22.9 C
ಪುತ್ತೂರು, ಬೆಳ್ತಂಗಡಿ
August 16, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
ಬಳಂಜ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರ ವತಿಯಿಂದ, ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಗೆ ಬೇಕಾದ ದಂಡನಾಯಕನ ದಂಡ ಹಾಗೂ ಕೊಳಲು ಹಸ್ತಾಂತರವನ್ನು ಆ. 9 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ಬಳoಜ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಬಳೆoಜ, ತೆಂಕಕಾರಂದೂರು, ನಾಲ್ಕೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಳoಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು. ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು. ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya
ಮಡಂತ್ಯಾರು : ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟವು ಪಲ್ಕ್ ಲಕ್ಷ್ಮಿ ಗದ್ದೆಯಲ್ಲಿ ಆ.10 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು. ಕೂಡಲೇ ಸ್ಪಂದಿಸಿದ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಬನ್ನಿಸ್ ದಳದ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಆರ್ ಭಟ್ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಆ.12ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಪಶು ಸಂಗೋಪನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya
ಮಡಂತ್ಯಾರು: ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ,ಬಂಟರ ಮಹಿಳಾ ಸಮಿತಿ ಮಡಂತ್ಯಾರು ವಲಯ ಇದರ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ ಆ.10 ರಂದು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಉಜಿರೆ ಹಾಗೂ ಬೆಳ್ತಂಗಡಿ ಶೊರಿನ್ ರಿಯೊ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya
ಶಿರ್ಲಾಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಯುವ ಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಇದರ ನೇತೃತ್ವದಲ್ಲಿ ಆಟಿದ ಅಟಿಲ್...
error: Content is protected !!