ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ
ಉಜಿರೆ : ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ...
