25.8 C
ಪುತ್ತೂರು, ಬೆಳ್ತಂಗಡಿ
August 16, 2026

Category : ಬೆಳ್ತಂಗಡಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya
ಧರ್ಮಸ್ಥಳ: ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪೊಂದು ಪಾಂಗಾಳ ರಸ್ತೆಯ ಸಮೀಪ ಯೂಟ್ಯೂಬರ್ಸ್ ಮೇಲೆ ಆ. ೬ರಂದು ಸಂಜೆ ಹಲ್ಲೆ ನಡೆಸಿದ ಹಾಗೂ ಧಮ೯ಸ್ಥಳ ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಯು.ಡಿ.ಆರ್ ಮತ್ತು ಒಂದು ದೂರು ಅರ್ಜಿ ಸೇರಿದಂತೆ ಒಟ್ಟು ಮೂರು ಪ್ರಕರಣವನ್ನು ಡಿಜಿ ಮತ್ತು ಐಜಿಪಿಯವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಮಿಸಿ 1995 ರಿಂದ 2014 ರವರಗೆ ಗ್ರಾ.ಪಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಅಧಿಕಾರಿಗಳ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya
ರೆಖ್ಯ : ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.5) ಸಂಜೆ 4 ಗಂಟೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya
ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ.ಅಳದಂಗಡಿ ಸಾರಥ್ಯದಲ್ಲಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳುನಾಡು ಒಕ್ಕೂಟ ಬೋಳ್ತೇರ್, ಲಯನ್ಸ್ ಕ್ಲಬ್ ಸುಲ್ಕೇರಿ, ಶಿವನಾಗ ಫ್ರೆಂಡ್ಸ್ ಕುದ್ಯಾಡಿ, ಸದ್ಧರ್ಮ ಯುವಕ ಮಂಡಲ ಕುದ್ಯಾಡಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya
ಬಳಂಜ : ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಿಂತನೆ ವೃದ್ಧಿಯೊಂದಿಗೆ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 4 ಮತ್ತು 5ನೇ...
error: Content is protected !!