ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ
ಬೆಳ್ತಂಗಡಿ: ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಉದ್ಯಾನವನವನ್ನು ನಿರ್ಮಿಸಲಾಗಿದೆ. ವಿವಿಧ ಕಾಮಗಾರಿಗಳ ಲೋಕಾರ್ಪಣೆಗೊಳಿಸುವ ಮೂಲಕ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಪ್ರೇರಣೆದಾಯಕ ಕಾರ್ಯ ಮಾಡಿದೆ. ಸಮಾಜಮುಖಿ ಕಾರ್ಯವನ್ನು ಹೇಗೆ ಮಾಡಬಹುದು ಎಂಬುದುನ್ನು ತೋರಿಸಿಕೊಟ್ಟಿರುವ ಮಡಂತ್ಯಾರು ಗ್ರಾಮ...
