ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು
ಬೆಳ್ತಂಗಡಿ: ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ 2025 ಅನ್ನು ಆ. 3ರಂದು ಬೆಂಗಳೂರಿನ ಯಲಚೆನಹಳ್ಳಿ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅಂತರ್ ಶಾಲಾ ಸ್ಪರ್ಧೆಯು ಆಯೋಜಿಸಲಾಯಿತು. ಈ ಸ್ಪರ್ಧೆಯಲ್ಲಿ, ಮಿತ್ತಬಾಗಿಲು ಗ್ರಾಮದ, ಆಚಾರಿಬೆಟ್ಟು ಮನೆಯ “ಶ್ರೀಯುವ...
