ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ
ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆಯು ಜು 29 ನಡೆಯಿತು. ಬೆಳಿಗ್ಗೆ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ...
