23.2 C
ಪುತ್ತೂರು, ಬೆಳ್ತಂಗಡಿ
August 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಜು. 27 ರಂದು  ಸಮಿತಿಯ ಅಧ್ಯಕ್ಷ ರವಿ ಚಂದ್ರ ನಾಡೆಂಜ‌ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು. ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರ್ ನಲ್ಲಿ ಕೇದಡ್ಕ ಕಲ್ಲಾಜೆಯ ಜಯಕರ್, ಗುಮ್ಮಣ್ಣರವರ ತೋಟ ಹಾಗೂ ಗದ್ದೆಗಳಿಗೆ ಕಾಡಾನೆ ದಾಳಿ ಮಾಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಕಾಡಾನೆಗಳು ಬೊಳಿಯಾರು,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya
ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಸದಾನಂದ ಕುಲಾಲ್ ಅಧ್ಯಕ್ಷತೆಯಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ಧನಸಹಾಯ ಜು.27 ರಂದು ನೀಡಲಾಯಿತು. ಆ ಸಂದರ್ಭದಲ್ಲಿ ಕುಲಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya
ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ...
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya
ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ. ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 26 ರಂದು ಮಂಗಳೂರು ಐಬಿ ಯಲ್ಲಿ ಎಸ್.ಐ.ಟಿ ತನಿಖೆಗೆ ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಬೆಳಗ್ಗೆ 11...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಭೀಕರ ಗಾಳಿ ಮಳೆಗೆ ಬೆಳ್ತಂಗಡಿಯ ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿಯಾಗಿದೆ. ಮರದ ಕೆಳಗೆ ನಿಲ್ಲಿಸಿದ್ದ ಹಲವು ಬೈಕ್ ಗಳಿಗೆ ಹಾನಿಯುಂಟಾಗಿದೆ....
error: Content is protected !!