37.4 C
ಪುತ್ತೂರು, ಬೆಳ್ತಂಗಡಿ
March 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya
ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya
ಅರಸಿನಮಕ್ಕಿ : ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿರುವ ಭಾರತದ ಸುಂದರವಾದ, ಮೌಲ್ಯಯುತ ಕೌಟುಂಬಿಕ ವ್ಯವಸ್ಥೆಯನ್ನು ಪಾಶ್ಚಿಮಾತ್ಯ ದೇಶಗಳು ಹಾಡಿ ಹೊಗಳುತ್ತಿವೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆರ್ ಎಸ್ ಎಸ್...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya
ಬೆಳ್ತಂಗಡಿ: ಸುಮಾರು ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಸಭೆ ಸಮಾರಂಭಗಳ ಕಾರ್ಯಕ್ರಮ ನಿರೂಪಕನಾಗಿ ತನ್ನ ವಿಶಿಷ್ಟ ಸ್ಪಷ್ಟ ಕಂಠ ಸಿರಿಯೊಂದಿಗೆ, ತನ್ನದೇ ಆದ ಮಾತಿನ ಶೈಲಿಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು‌, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಸುಮಾರು 40 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya
ಕೊಕ್ಕಡ: ಹಿಂದೂ ಸಂಗಮ ಆಯೋಜನಾ ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ ಜ.25 ರಂದು ಕೊಕ್ಕಡದ ಸಂಕ್ರಾಂತಿ ಮೈದಾನದಲ್ಲಿ ನಡೆಯಿತು. ಕೊಕ್ಕಡ ಮತ್ತು ಪಟ್ರಮೆ ಮಂಡಲ ವತಿಯಿಂದ ನಡೆದ ಹಿಂದೂ ಸಂಗಮ ಕಾರ್ಯಕ್ರಮವು ಕೊಕ್ಕಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya
ಕಳೆಂಜ : ಕಾಯರ್ತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya
ಮಡಂತ್ಯಾರು : ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya
ಬೆಳ್ತಂಗಡಿ : 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲೂಕಿನ 7 ಪ್ರೌಢಶಾಲೆಗಳಲ್ಲಿ ಸ್ಥಾಪಿಸಿರುವ ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಜ.25 ರಂದು ಉಜಿರೆ ಪದವಿ ಕಾಲೇಜಿನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಗಳಲ್ಲಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya
ಉಜಿರೆ: ಅಂತರಾಷ್ಟ್ರೀಯ ಯಮಟೊ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜ.18 ರಂದು ಆಯೋಜಿಸಿದ್ದ 2026 ರ ವೈಎಸ್‌ಕೆಎ 3ನೇ ರಾಜ್ಯ ಮಟ್ಟದ ಅಂತರ ಶಾಲಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ...
error: Content is protected !!