ತೆಕ್ಕಾರು : ಭಾರೀ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ಹಲವಾರು ಮನೆಯ ಮೇಲ್ಚಾವಣಿ ಹಾರಿಹೋಗಿದ್ದು, ಕೆಲವು ಕಡೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾದ ಘಟನೆ ಜು. 25 ರಂದು ನಡೆದಿದೆ. ರಸ್ತೆಗೆ...
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರವನ್ನು 24 ಜುಲೈ 2025 ರಂದು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೊಕ್ರಾಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ,...
ನೆರಿಯ: ಇಂದು (ಜು.25) ಸುರಿದ ಭಾರೀ ಗಾಳಿ, ಮಳೆಗೆನೆರಿಯ ಗ್ರಾಮದ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಮಹಿಳೆಗೆ ಗಾಯವಾದ ಬಗ್ಗೆ ವರದಿಯಾಗಿದೆ. ನೆಕ್ಕರೆ ನಿವಾಸಿ ಶ್ರೀಶಾ ಎಂಬವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು,...
ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ...
ನವದೆಹಲಿ: ಇಡೀ ಭರತಖಂಡದಲ್ಲಿ ೧೫೫೨ ರಿಂದ ೧೬೦೬ ರವರೆಗೆ ೫೪ ವರ್ಷಗಳ ಸುದೀರ್ಘಕಾಲ ರಾಜ್ಯಭಾರ ನಡೆಸಿದ ರಾಣಿ ಚೆನ್ನಭೈರಾದೇವಿಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಪ್ರಕಟಸಿದ ವಿಶೇಷ ಅಂಚೆ ಚೀಟಿಯ ಲೋಕಾರ್ಪಣೆಯ ಐತಿಹಾಸಿಕ ಕರ‍್ಯಕ್ರಮ...
ಕೊಕ್ಕಡ: ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ – 2025 ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ ಕಾರ್ಯಕ್ರಮದಲ್ಲಿ ಸುದ್ದಿ ಉದಯ ಪತ್ರಿಕಾ ವಿತರಕ, ಜೇಸಿಐ...
ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ರವರನ್ನು ಭೇಟಿ...
ನಾವೂರು: ಜು. 24 ರಂದು ಸುರಿದ ಭಾರಿ ಮಳೆಗೆ ನಾವೂರು ಗ್ರಾಮದ ಕೈಕಂಬ ರಸ್ತೆ ಬದಿಯ ಮರ ಕಿಲ್ಲೂರು ರಸ್ತೆ ಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾಮ ಪಂಚಾಯತ್...
ಪಟ್ರಮೆ: ಇಲ್ಲಿಯ ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ (90ವ ) ರವರು ಜು.25 ರಂದು ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪುತ್ರ ತಿಮ್ಮಪ್ಪ ಶೆಟ್ಟಿ, ಮೂವರು ಪುತ್ರಿಯರಾದ ಲಲಿತಾ, ಶಂಪಾ,...
ಗುರುವಾಯನಕೆರೆ: ಇಲ್ಲಿಯ ಪ್ರತಿಷ್ಠಿತ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ಜರುಗಲಿದೆ. ಡಾ| ಕಿರಣ್ ಕುಮಾರ್ MBBS MS [GENERAL Surgeon] ಜನರಲ್ ಸರ್ಜನ್...