22.9 C
ಪುತ್ತೂರು, ಬೆಳ್ತಂಗಡಿ
August 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗಬೇಕು, ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಜು.25ರಂದು ಮುಂಜಾನೆ ಬೆಂಗಳೂರು, ಮಂಡ್ಯ ಕರವೇ ಮಹಿಳಾ ತಂಡದ ಸದಸ್ಯರು ಉರುಳು ಸೇವೆ ಮಾಡಿದರು. ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ಜುಲೈ 25 ರಂದು ಎಸ್.ಐ.ಟಿ ಕಚೇರಿ ಆರಂಭವಾಗಲಿದೆ ಎಂದು ವರದಿಯಾಗಿದೆ. ಬೆಳ್ತಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಚ್ಚಿನ : ಮಚ್ಚಿನ ಮೂಲ್ಯರೆ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯ ಇದರ ವತಿಯಿಂದ ಬಳ್ಳಮಂಜದಲ್ಲಿ ಆ 10 ರಂದು ನಡೆಯಲಿರುವ ವಲಯ ಮಟ್ಟದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ ಇತ್ತೀಚೆಗೆ ಜರುಗಿತು. ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ| ಸ್ಟ್ಯಾನಿ ಗೋವಿಯಸ್ ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya
ಕಳೆಂಜ: ಶಿಬರಾಜೆಯ ಎಣ್ಣೆಗದ್ದೆ ಸಮೀಪ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಗದ ಕಾರಣ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಜು.23 ರಂದು ನಡೆಸಲಾಯಿತು. ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ...
error: Content is protected !!