22.9 C
ಪುತ್ತೂರು, ಬೆಳ್ತಂಗಡಿ
August 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ISO ಅಂತಾರಾಷ್ಟ್ರೀಯ ಗುಣಮಟ್ಟ ನಿರ್ವಹಣಾ ಮಾನದಂಡ 9001-2015 ಇದರ ಪ್ರಮಾಣಪತ್ರ ಪಡೆಯಲು ನಾವೂರು ಗ್ರಾಮ ಪಂಚಾಯತ್ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿದ್ದು ಇದರ ಅಂಗವಾಗಿ ಮೈಸೂರು ಅಬ್ದುಲ್ ನಜಿರ್ ಸಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya
ಕೊಕ್ಕಡ: ಇಲ್ಲಿಯ ರಿಕ್ಷಾ ನಿಲ್ದಾಣ ಬಳಿ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ ವ್ಯವಸ್ಥೆಯನ್ನು ಜು. 23 ರಂದು ನಡೆಯಿತು. ಚರಂಡಿ ದುರಸ್ತಿಯಾಗದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದ ಪರಿಣಾಮ ವಾಹನ ಸವಾರರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya
ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya
ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya
ಬೆಳ್ತಂಗಡಿ:ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ನಂತರ, ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ನೀಡಿ, ಅಭಿವೃದ್ಧಿ ಮತ್ತು ಯೋಜನೆಗಳಿಗೆ ಅನುದಾನಗಳು ನೀಡುತ್ತಿದ್ದಾರೆ.ಆದರೆ ವಿರೋಧ ಪಕ್ಷ ಬಿಜೆಪಿ ಸುಳ್ಳು ಮತ್ತು ವ್ಯರ್ಥ ಆರೋಪವನ್ನು ಮಾಡುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.‌ ನ್ಯಾಯಲಯ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
ಶಿಲಾ೯ಲು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 10 ನೇ ಜನಸ್ಪಂದನ ಸಭೆ ಜು‌.22 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ , ವಿವಿಧ ಇಲಾಖಾಧಿಕಾರಿಗಳಿಂದ...
error: Content is protected !!