ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು. ನ್ಯಾಯಲಯ ಮೂರು...
ಶಿಲಾ೯ಲು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 10 ನೇ ಜನಸ್ಪಂದನ ಸಭೆ ಜು.22 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ , ವಿವಿಧ ಇಲಾಖಾಧಿಕಾರಿಗಳಿಂದ...
ಬೆಳ್ತಂಗಡಿ : ನಕ್ಸಲ್ ಮತ್ತು ಪೊಲೀಸರ ನಡುವೆ ಗುಂಡಿನ ದಾಳಿ ಪ್ರಕರಣದಲ್ಲಿ ತನಿಖೆಗಾಗಿ ಕೇರಳ ಜೈಲಿನಲ್ಲಿರುವ ನಕ್ಸಲ್ ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ ಪೆರಿಂಗೊಟ್ಟುಕರ ನಿವಾಸಿಯಾಗಿರುವ ರೂಪೇಶ್.ಪಿ.ಆರ್(57) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್...
ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು. ಈ...
ಹೊಸಂಗಡಿ:ಹೊಸಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.22 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ಅಕ್ಷರ...
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಕಾಡಾನೆಯು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜು.21 ರಂದು ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಕಾಡಾನೆಯು ಬೋಳಿಯರ್ ನಿವಾಸಿ ಪ್ರಕಾಶ ರವರ ತೋಟ ಹಾಗೂ...
ಕಕ್ಕಿಂಜೆ: “ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಕಾರದೊಂದಿಗೆ,...
ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ ,...
ಕಾಶಿಪಟ್ಣ:ಕಾಶಿಪಟ್ಣ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ...
ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ ,...