ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್ ಪ್ರಶಸ್ತಿ
ಉಜಿರೆ: ಅಂತರಾಷ್ಟ್ರೀಯ ಯಮಟೊ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜ.18 ರಂದು ಆಯೋಜಿಸಿದ್ದ 2026 ರ ವೈಎಸ್‌ಕೆಎ 3ನೇ ರಾಜ್ಯ ಮಟ್ಟದ ಅಂತರ ಶಾಲಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ...
