July 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ.1 ಲಕ್ಷವನ್ನು ದೇಣಿಗೆಯಾಗಿ ಯುವ ಸೇವಾ ಸಂಗಮ ಅಧ್ಯಕ್ಷ ಕೆ. ವಿಜಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya
ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು. ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya
ಬೆಳ್ತಂಗಡಿ: ದೇಶದಲ್ಲಿ ನೊಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್.ಮಾತ್ರ, ರಶೀದಿ ನೀಡದೆ ದೇಣಿಗೆಯನ್ನು ಸಂಗ್ರಹಿಸುತ್ತಿದ್ದು ದೇಣಿಗೆ ಹಣಕ್ಕೆ ಲೆಕ್ಕಾಚಾರವನ್ನು ನೀಡಿಲ್ಲ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಹೇಳಿದರು. ಅವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಸಮಾಜಸೇವಾ ಉದ್ಧೇಶದಿಂದ ಸ್ಥಾಪಿತವಾದ ರೋಟರಿ ಸಂಘಟನೆಗೆ ಶತಮಾನದ ಇತಿಹಾಸ ಇದೆ. ರೋಟರಿಯು ಇಂದು ಜಾಗತಿಕವಾಗಿ ಸುಮಾರು 200 ದೇಶಗಳಲ್ಲಿ 35000 ಕ್ಲಬ್‌ ಗಳಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಸದಸ್ಯರ ಮೂಲಕ ಮನುಕುಲದ ಸೇವೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya
ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜೂನ್ 27ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya
ಉಜಿರೆ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಡಾ| ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಹಾಗೂ ‘ವಿಕಾಸ್ ಒಪ್ಟಿಕಲ್ಸ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
ಮುಂಡಾಜೆ: ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ 6ನೇ ವರ್ಷದ ಪದಗ್ರಹಣ , ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಜೂ.28ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೇಶವ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ...
error: Content is protected !!