ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.ಜು.18 ರಾತ್ರಿಯ...
