25.5 C
ಪುತ್ತೂರು, ಬೆಳ್ತಂಗಡಿ
August 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇವರು ಕೊಡ ಮಾಡುವ ಹಳ್ಳೂರು ಹನುಮಂತಪ್ಪ ವರಮಹಾಲಕ್ಷ್ಮಮ್ಮ ರಾಜ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಿಸಲ್ಪಟ್ಟ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ನೀಡಲಾಗಿದೆ. ರಾಜ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
ಕೊಕ್ಕಡ: ಧರ್ಮಸ್ಥಳ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಜು.14 ರಂದು ರಾತ್ರಿ ಒಂಟಿ ಸಲಗವು ಹಲವರ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಹತ್ತಿರದ ಪರಕೆ ವೆಂಕಟ್ರಮಣ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.15ರಂದು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು. ಗ್ರಾ.ಪಂ.ಅಧ್ಯಕ್ಷೆ ಶಾರದ, ಉಪಾಧ್ಯಕ್ಷೆ ನೀಲು , ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya
ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
ಪಣಕಜೆ : ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ (78 ವ.)ರವರು ಅಲ್ಪಕಾಲದ ಅಸೌಖ್ಯ ದಿಂದ ಜು.13 ರಂದು ನಿಧನರಾದರು. ಮೃತರು ಪುತ್ರರಾದ ಸಂಪತ್ ಶೆಟ್ಟಿ, ಚಂದ್ರಶೇಖರ್, ಪುತ್ರಿಯರಾದ ಹರಿಣಾಕ್ಷಿ, ನಳಿನಾಕ್ಷಿ ಹಾಗೂ ಕುಟುಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya
ಉಜಿರೆ: ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ವಿಧ್ಯಾರ್ಥಿಗಳ ಸಂಘಟನೆ ಯಾದ ಎಸ್.ಬಿ.ಎಸ್(ಸುನ್ನೀ ಬಾಲ ಸಂಘ) ಇದರ ನಾಯಕತ್ವ ಚುನಾವಣೆ ಯೂ ಇತ್ತೀಚೆಗೆ ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮೀತಿ ಅಧ್ಯಕ್ಷ ಹುಸೈನ್ ತಂಗಳ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ಪ್ರತಿ ವರ್ಷವಂತೆ ಈ ವರ್ಷವೂ ರಾಜ ಕೇಸರಿ ಸಂಘಟನೆ ವತಿಯಿಂದ ಅಟಿ ಅಮಾವಾಸ್ಯೆ ಆಚರಣೆ ಬಗ್ಗೆ ಜನರಿಗೆ ತಿಳಿಸುವ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಜುಲೈ 24ರಂದು ಗುರುವಾರ ಬೆಳಿಗ್ಗೆ 6ರಿಂದ 10 ತನಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya
ಅಳದಂಗಡಿ: ಸುಲ್ಕೇರಿಮೊಗ್ರು ಗ್ರಾಮದ ಅದ್ಭುತ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ (50 ವ) ಅವರು ಅಸೌಖ್ಯದಿಂದ ಜು. 15 ರಂದು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನ ಹಾಗೂ ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya
ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು. ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಹೃದಯಾಘಾತದಿಂದ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು.15ರಂದು ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಹಾಸನ ಜಿಲ್ಲೆಯ ನಿವಾಸಿ ಸತೀಶ್(46ವ) ಜುಲೈ...
error: Content is protected !!