25.5 C
ಪುತ್ತೂರು, ಬೆಳ್ತಂಗಡಿ
August 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಜೈಮಾತ ಮನೆಯ ಶ್ರೀಮತಿ ಸುಶೀಲ (68ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಜು.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
ಗೇರುಕಟ್ಟೆ: ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು ಪ್ರಾಣಿ ಮಾಂಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ಜು 14 ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರು ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಕೆಯುಡಿಯ ಡಾ. ರಾಜೇಶ್ವರಿ ಕೆಂಚಪ್ಪನವರ್ ಮಾರ್ಗದರ್ಶನದೊಂದಿಗೆ “ಹದಿಹರೆಯದಲ್ಲಿ ಅರಿವಿನ ಕಾರ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya
ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು. ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya
ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ. ಪ್ರತೀಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya
ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣ ಜು. 13ರಂದು ವರದಿಯಾಗಿದೆ. ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya
ಪುದುವೆಟ್ಟು : ಇಲ್ಲಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾಷಾ ಮತ್ತು ಸಾಹಿತ್ಯ ಸಂಘದ ವತಿಯಿಂದ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ ನಡೆಯಿತು . ಸ್ಥಳೀಯ ನಾಟಿ ವೈದರು ಹಾಗೂ...
error: Content is protected !!