23.5 C
ಪುತ್ತೂರು, ಬೆಳ್ತಂಗಡಿ
August 18, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya
ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ. ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya
ಸುಲ್ಕೇರಿ: ಸುಲ್ಕೇರಿ ಗ್ರಾಮ‌ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಗೆ ನೋಡೇಲ್ ಅಧಿಕಾರಿಯಾದ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಬಸವ ಲಿಂಗಪ್ಪ ಅವರು ಸುಮಾರು ಒಂದು ಗಂಟೆ ಲೇಟಾಗಿ ಆಗಮಿಸಿ ಗ್ರಾಮಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya
ಉಜಿರೆ:  ಗ್ರಾಮೀಣ ಪ್ರದೇಶದಿಂದ ಬಂದ ಬಡ ,ಪ್ರತಿಭಾವಂತ ವಿದ್ಯಾರ್ಥಿಗಳು  ಉನ್ನತ ಶಿಕ್ಷಣದಿಂದ ವಂಚಿತರಾಗದೆ  ಆಸಕ್ತಿಯ  ವಿಚಾರಗಳಲ್ಲಿ  ಸಂಶೋಧನೆ ನಡೆಸಲು   ಆರ್ಥಿಕ ಹಿನ್ನಡೆಯಲ್ಲಿರುವವರಿಗೆ  ಶಿಕ್ಷಣ  ಸಂಸ್ಥೆ  ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸುತ್ತಿದೆ.  ಇತರ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
ಬೆಳ್ತಂಗಡಿ: ದ.ಕ. ಜಿ.ಪಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ವಿನಾಯಕ್ ಕಾರ್ಬಾರಿ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಎನ್ ಹೂಗುಚ್ಛ ನೀಡಿ ಸ್ವಾಗತಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya
ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ  ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮುಂಡಾಜೆ : ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಹೆತ್ತವರಿಗೆ ನಾವು ಮಕ್ಕಳ ಮುಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya
ಮಡಂತ್ಯಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಸ್ತಾಂತರ ಹಾಗೂ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರವು...
error: Content is protected !!