36.7 C
ಪುತ್ತೂರು, ಬೆಳ್ತಂಗಡಿ
March 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ 15 ನೇ ವರ್ಷದ ಶನಿ ಪೂಜಾ ಪ್ರಯುಕ್ತ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಸಾವ್ಯದಲ್ಲಿ ನಡೆಯಿತು. ಪಂದ್ಯಾಟ ಕೂಟವನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ 2024 ರ ಆರ್ಡಿಸಿ ಕ್ಯಾಂಪ್ ನಲ್ಲಿ ಭಾಗವಹಿಸಿದ್ದ ಉದಿತ್ ಕುಮಾರ್ ಯು.ವಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya
ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್ (International Mathematics Olympiad – IMO) ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ಪ್ರಕಟವಾದ IMO...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಜಗತ್ತಿಗೆ ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಎಲ್ಲವನ್ನು ನೀಡಿದ ದೇಶ ಭಾರತವಾಗಿದೆ. ಇಂದು ಪ್ರಪಂಚದ ಎಲ್ಲ ದೇಶಗಳಿಗೆ ಭಾರತದ ಪ್ರಾಮುಖ್ಯತೆ ತಿಳಿಯುವ ಮೂಲಕ ಅಖಂಡ ಭಾರತದ ಕನಸು ನನಸಾಗಿದೆ ಎಂದು ಗುರುವಾಯನಕೆರೆ ವಿದ್ವತ್ ಪಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
ಬೆಳ್ತಂಗಡಿ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ದ.ಕ.ಜಿಲ್ಲೆಯ ಸುಮಾರು 16 ದೇವಾಲಯಗಳಲ್ಲಿ ಜ.25ರಂದು ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರವರಿಂದ ಶ್ರೀ ದೇವರಿಗೆ ಮೂಡಪ್ಪ ಸೇವೆ ಜರುಗಿತು. ಈ ಸಂದರ್ಭದಲ್ಲಿ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya
ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
ಕಾಶಿಪಟ್ಣ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ. ಪಂ. ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ, ಸದಸ್ಯರು, ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜ.26 ರಂದು ನಡೆಯಿತು. ತಹಶೀಲ್ದಾರ್ ಪ್ರಥ್ವಿ ಸಾನಿಕಂ ಧಜ್ವಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ...
error: Content is protected !!