July 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಕರಾವಳಿ ಕಲಾ ತಂಡ ಮಂಗಳೂರು ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪಣಕಜೆ ವ್ಯಾಪ್ತಿಯ ಸಬರಬೈಲು ಅಂಗನವಾಡಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಈ ಅಂಗನವಾಡಿ ವ್ಯಾಪ್ತಿಯ ಮಕ್ಕಳ ಹೆತ್ತವರು ಸ್ವಯಂಚಿತ್ತರಾಗಿ ಹಾಗೂ ಅಂಗನವಾಡಿ ಕಾರ್ಯಕರ್ತರ ಹಾಗೂ ಆಶಾ ಕಾರ್ಯಕರ್ತರ ವಿಶೇಷ ಮುತುವರ್ಜಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದ ವತಿಯಿಂದ ಮಂಗಳೂರಿನ ಕರಾವಳಿ ಕಲಾ ತಂಡ ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ ಬಳಕೆ, ಮಕ್ಕಳ ಶಿಕ್ಷಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

Suddi Udaya
ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಉಜಿರೆ: ಧೀಮತಿ ಜೈನ ಮಹಿಳಾ ಸಮಾಜ, ಉಜಿರೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂನ್ 27ರಂದು ನಡೆಯಿತು.ಕು. ನಿಷ್ಠಾ ಜೈನ್ ಹಾಗೂ ಕು. ದೀಪ್ತಾ ಜೈನ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ನಿಕಟ ಪೂರ್ವ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya
ಹತ್ಯಡ್ಕ: ಕೇಂದ್ರ ಸರ್ಕಾರದ ‘ಅಗ್ನಿಪಥ್’ ಯೋಜನೆಯಡಿ ಭಾರತೀಯ ಸಶಸ್ತ್ರ ಪಡೆಗೆ (ಅಗ್ನಿವೀರ್) ಆಯ್ಕೆಯಾದ ಹತ್ಯಡ್ಕ ಗ್ರಾಮದ ಹೊಸತೋಟ ಮುಂಡ್ರೆಲು ನಿವಾಸಿ ಭರತ್ ಅವರಿಗೆ ಕುಂಟಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಜೂ. 28ರಂದು...
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ತಾಲೂಕಿನ ವಿವಿಧ ಶಾಲೆಗಳಿಗೆ ನೀಡುತ್ತಿರುವ ಬರೆಯುವ ಪುಸ್ತಕ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿ ಜರುಗಿತು. ಇದರ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
ಕಕ್ಕಿಂಜೆ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಸೀತಾ ಕಾಂಪ್ಲೆಕ್ಸ್ನಲ್ಲಿ ಮಕ್ಕಳ ಸುರಕ್ಷತೆ ಮತ್ತು ಉತ್ತಮ ಪೋಷಣೆಯ ವಾತಾವರಣವನ್ನು ಒದಗಿಸಲಿರುವ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಜೂ.೨೮ರಂದು ಶುಭಾರಂಭಗೊಂಡಿತು. ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಇದರ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಮೂರು ಕಡೆಗಳಲ್ಲಿ ನಡೆಯುವ ಗೌರವ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya
ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ಹಾಗೂ ಮುಖ್ಯ ಅತಿಥಿಯಾದ...
error: Content is protected !!