ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ
ಬೆಳ್ತಂಗಡಿ: ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್ ವಾಹನಗಳ ಅಧಿಕೃತ ಡೀಲರ್ ಆಗಿರುವ ಸಂತೆಕಟ್ಟೆ ಬಳಿಯ ಲೋಬೊ ಮೋಟಾರ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆಯ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಮಾನ್ಸೂನ್ ವಿಶೇಷ...
