ತಣ್ಣೀರುಪಂತ : ಕಡಬ ತಾಲೂಕಿನ ದೋಲ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಯವರು ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದು, ಮೃತರ ಕುಟುಂಬಕ್ಕೆ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೂ 25000...
ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ. ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ...
ವೇಣೂರು: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳು ನಿಜವಾಗಿಯೂ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಕೇಂದ್ರಗಳಾಗಿವೆ ಇಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಹಾಗೂ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಮಾಜದ ಸರ್ವರ ಪ್ರೋತ್ಸಾಹ ಅಗತ್ಯವಿದೆ. ಶಾಲಾ ಎಸ್.ಡಿ.ಎಂ.ಸಿ, ಮುಖ್ಯಶಿಕ್ಷಕರು ಮತ್ತು...
ಬೆಳ್ತಂಗಡಿ: ಕಿಲ್ಲೂರಿನಲ್ಲಿ ಹೋರಿಯೊಂದು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಬಗ್ಗೆ ಕಳೆದ ರಾತ್ರಿ ಬೆಳಕಿಗೆ ಬಂದಿದೆ. ಕಿಲ್ಲೂರಿನ ಇಸುಬು ಎಂಬವರಿಗೆ ಸೇರಿದ ಹೋರಿ ಇದಾಗಿದೆ. ಹೋರಿ ರಾತ್ರಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಹೋರಿಯ ಸಾವಿಗೆ ಕಾರಣವೇನು...
ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜು. 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ...
ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ ರಚನೆಯು ಶಾಸಕ ಹರೀಶ್ ಪೂಂಜ ಮತ್ತು ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ ರವರ ನೇತೃತ್ವದಲ್ಲಿ ಜು. 7ರಂದು ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು....
ಬೆಳ್ತಂಗಡಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗೋಹತ್ಯೆ ಪ್ರಕರಣವನ್ನು ಖಂಡಿಸಿ ಮಾಧ್ಯಮದಲ್ಲಿ ನೀಡಿದ ಹೇಳಿಕೆಯ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಹಲವು ವರ್ಷಗಳಿಂದ ಅಕ್ರಮ ಗೋಸಾಗಾಟ, ಗೋಹತ್ಯೆ ಅಲ್ಲದೆ ಗೋಕಳ್ಳತನ ನಡೆಯುತ್ತಿದ್ದು ಕಳ್ಳರನ್ನು ಗೋಹಂತಕರನ್ನು...
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.7ರಂದು ನೇತ್ರಾವತಿ ಸಭಾಭವನದಲ್ಲಿ ನಡೆಯಿತು. ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು. ಗ್ರಾ.ಪಂ.ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮ ಪಂಚಾಯತ್...
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ವಾಟ್ಸಪ್ಪ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರುದ್ಧ ಅವಹೇಳನಕಾರಿ ಪೋಸ್ಟ್/ ಬರಹ ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗದಿಂದ ಧರ್ಮಸ್ಥಳ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಭಾರತೀಯ ಮಜ್ದೂರು ಸಂಘ ತಾಲೂಕಿನ ಸಮಿತಿ, ಬೆಳ್ತಂಗಡಿ ತಾಲೂಕು ಸಹಭಾಗಿತ್ವದಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ...