ಬೆಳ್ತಂಗಡಿ
ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ
ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ...
ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಜರುಗಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷೆ ...
ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ
ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ...
ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ
ನಾರಾವಿ : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಒಟ್ಟು ಸೇರಿ ನ. 14ರಂದು ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಎಂಬ ವಿಶಿಷ್ಟ ರೀತಿಯ ಕಾರ್ಯಕ್ರಮವನ್ನು ತುಂಬಾ ...
ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋಹಿತ್.ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು. ...
ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ...
ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ
ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ...
ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ...
ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ
ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು. ...
ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ
ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ...