July 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya
ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿ‌ಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಧರ್ಮಸ್ಥಳ : ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆ.1 ರಂದು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya
ಕುತ್ಲೂರು: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜು.23ರಂದು ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya
ಬೆಳ್ತಂಗಡಿ: ದ. ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಮಹಾಸಭೆ ಸಂಘದ ಅಧ್ಯಕ್ಷ ಬಿ. ಹರೀಶ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಅಳದಂಗಡಿಯ ದೀಪಾ ಸಭಾ ಭವನದಲ್ಲಿ ಜು. 21 ನಡೆಯಿತು. ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya
ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ “ಚಿಗುರು ಸಂಘ’ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. ‘ಮಂಜುವಾಣಿ’ ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. ಘಾಟಿಯ ಹನ್ನೊಂದನೇ ತಿರುವಿನ ಬಳಿ, ಬೇಲೂರು 62ಕಿ.ಮೀ.ಮೈಲಿಗಲ್ಲು ಇರುವಲ್ಲಿ ಚಿರತೆ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya
ಧರ್ಮಸ್ಥಳ: ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಪ್ರಗತಿ ಸಭೆಯನ್ನು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

‘ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

Suddi Udaya
ಬೆಳ್ತಂಗಡಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ಖಚಿತಪಡಿಸುವ ಉದ್ದೇಶದಿಂದ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು...
error: Content is protected !!