33.2 C
ಪುತ್ತೂರು, ಬೆಳ್ತಂಗಡಿ
October 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : “ಇನ್ನೋವೇಟ್ – ಎ – ಥಾನ್ 2026” ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ (ಎಸ್‌ಡಿಎಂಐಟಿ) ಇದರ ನವೋದ್ಯಮ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಘಟಕ (IEDC), ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಉದ್ಘಾಟನೆ

Suddi Udaya
ಉಜಿರೆ: NABH ಪುರಸ್ಕ್ರತ ಬೆನಕ ಹೆಲ್ತ್ ಸೆಂಟರ್‌ನಲ್ಲಿ ನವೀಕೃತ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಉದ್ಘಾಟನೆಯನ್ನು ಬೆಳ್ತಂಗಡಿಯ ರಾಘವೇಂದ್ರ ನರ್ಸಿಂಗ್ ಹೋಮ್‌ನ ಹಿರಿಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ. ರೂಪಲತಾ ಎಂ. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಗ್ರಾಮ ಕಸ್ತೂರಿರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
ನೆರಿಯ: ನೆರಿಯ ಗ್ರಾಮದಲ್ಲಿ ಕಸ್ತೂರಿರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆಯು ನಡೆಯಿತು. ಈ ವೇಳೆ ನೆರಿಯ ಗ್ರಾಮದ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.30: ತಾಲೂಕು ಪಂಚಾಯತ್‌ ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಅಶೋಕ್ ದೇವಾಡಿಗ ನಿವೃತ್ತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ದೇವಾಡಿಗ ಅವರು ಸೆ.30ರಂದು ನಿವೃತ್ತಿ ಹೊಂದಲಿದ್ದಾರೆ. 1988ರಲ್ಲಿ ವೇಣೂರು ಮಂಡಲ ಪಂಚಾಯಿತಿಯಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು ತಮ್ಮ ವೃತ್ತಿ ಜೀವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸುಂದರವಾದ ಮರದಲ್ಲಿ ಹೂವು, ಕಾಯಿ, ಹಣ್ಣುಗಳು ಇರಬೇಕಾದರೆ ಅದರ ಬೇರು ಗಟ್ಟಿಯಾಗಿರಬೇಕು. ಅಂತೆಯೇ ಸುಂದರ ಕುಟುಂಬದ ಭದ್ರತೆಗೆ ಆ ಮನೆಯಲ್ಲಿರುವ ಹಿರಿಯರು ಬೇರು ಇದ್ದಂತೆ ಎಂದು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ರಾಮಲಿಂಗಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿಯ ಸುದೀರ್ಘ ಜನಪರ ಹೋರಾಟಕ್ಕೆ ಬೃಹತ್ ಜಯ: 1,000 ಚದರ ಮೀಟರ್‌ವರೆಗಿನ “ಒಂದೇ ನಿವೇಶನ” ನಕ್ಷೆ ಮಂಜೂರಾತಿ ಅಧಿಕಾರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ!

Suddi Udaya
ಬೆಳ್ತಂಗಡಿ: ಸಾಮಾನ್ಯ ನಾಗರಿಕರು ಮತ್ತು ಸಣ್ಣ ಆಸ್ತಿ ಮಾಲೀಕರು ನಕ್ಷೆ ಮಂಜೂರಾತಿ ಹಾಗೂ ಲೇಔಟ್ ಪ್ಲಾನ್ ಅನುಮತಿಗಾಗಿ ಕಚೇರಿಗಳಿಂದ ಕಚೇರಿಗಳಿಗೆ ಅಲೆಯುವ ತೊಂದರೆಯನ್ನು ತಪ್ಪಿಸಲು ಭಾರತೀಯ ಜನತಾ ಪಾರ್ಟಿ (BJP) ನಡೆಸಿದ ನಿರಂತರ ಸತ್ಯಾಗ್ರಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಆಚರಿಸಿದರು. ಲಾಯಿಲ ಮಹಾ ಶಕ್ತಿ ಕೇಂದ್ರ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಮುಂಡಾಜೆ : ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮುಂಡಾಜೆ ಇದರ ಮಹಾಸಭೆಯನ್ನು ಸೆ.23 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಕೋಟಿ ವ್ಯವಹಾರ, ರೂ. 8 ಲಕ್ಷ ಲಾಭ ; ಶೇ.14 ಡಿವಿಡೆಂಡ್ : ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿರುವ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಹೋಲಿ ರೀಡಿಮರ್ ಚರ್ಚ್ ಮಿನಿಹಾಲ್‌ನಲ್ಲಿ ಸಂಘದ ಅಧ್ಯಕ್ಷ ಲ್ಯಾನ್ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

1000 ಚ.ಮೀ. ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ: ಗ್ರಾಮೀಣ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್‌ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ ಕರ್ನಾಟಕ ಸರ್ಕಾರದ...
error: Content is protected !!