ಬೆಳ್ತಂಗಡಿ: ರಿಕ್ಷಾ ಚಾಲಕರು ಸಂಘ ತಾಲೂಕು ಸಮಿತಿಯಿಂದ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯ ಸುಂದರ ಆಚಾರ್ಯ ಇವರಿಗೆ...
ಕೂತ್ಲೂರು : ಬಿಲ್ಲವ ಮಹಿಳಾ ವೇದಿಕೆ ಕುತ್ಲೂರು ಇದರ ಮಹಾಸಭೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು. ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಉಷಾ ಮರ್ದೊಟ್ಟು ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಹಲೆಕ್ಕಿ, ಕಾರ್ಯದರ್ಶಿಯಾಗಿ ಶ್ರೀಮತಿ ಸುಭಿಕ್ಷ...
ಮಡಂತ್ಯಾರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ...
ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.13 ರಂದು ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆ ಇಲ್ಲಿಯ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ನ.14ರಂದು ಶಾಲಾ ಆವರಣದಲ್ಲಿ ಜರುಗಿತು. ವಾಣಿ ಶಿಕ್ಷಣ ಸಂಸ್ಥೆಗಳ ಗೌರವ ಅಧ್ಯಕ್ಷ ಎಚ್. ಪದ್ಮ...
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಇದೀಗ...
ಬೆಳ್ತಂಗಡಿ: ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ ‘ಆಸ್ಕರ್ ಕೃಷ್ಣ’ ಸಾರಥ್ಯದ “ಕಲಾಭೂಮಿ ಪ್ರತಿಷ್ಠಾನ” ದ ವತಿಯಿಂದ ಮುಂಡಾಜೆ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ದಿನೇಶ್ ಆಚಾರ್ಯ ರವರಿಗೆ 2025ನೇ ಸಾಲಿನ...
ಬೆಳ್ತಂಗಡಿ: ವಿದ್ಯಾರ್ಥಿಗಳು ಅಂಕಗಳಿಸುವುದರೊಂದಿಗೆ ಪ್ರತಿಭಾನ್ವಿತರೂ ಆಗಿದ್ದಾಗ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ...
ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ. ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ....