ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ...
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 38ನೇ ವರ್ಷದ ಆಚರಣಾ ಸಮಿತಿಯನ್ನು ಜೂ22 ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಳದಲ್ಲಿ ರಚಿಸಲಾಯಿತು. 38 ನೇ ವರ್ಷದ ಶ್ರೀ...
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ವತಿಯಿಂದ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ...
ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಯೋಜಕ ಶಶಿ ಶೇಖರ್ ಎನ್ ಕಾಕತ್ಕರ್...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಕರ್ನಾಟಕ ಮತ್ತು ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತ್ ಬೋಧ್ ಮಾಲಾ ಉಪನ್ಯಾಸ ಮಾಲಿಕೆಯಲ್ಲಿ...
ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ,ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ, ಗುರುವಾಯನಕೆರೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿರುವ ‘ಶೌರ್ಯ’...
ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು...
ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ. ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ...