ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಕೋಟಿ ವ್ಯವಹಾರ, ರೂ. 8 ಲಕ್ಷ ಲಾಭ ; ಶೇ.14 ಡಿವಿಡೆಂಡ್ : ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿರುವ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಹೋಲಿ ರೀಡಿಮರ್ ಚರ್ಚ್ ಮಿನಿಹಾಲ್‌ನಲ್ಲಿ ಸಂಘದ ಅಧ್ಯಕ್ಷ ಲ್ಯಾನ್ಸಿ...
