August 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya
ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya
ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ. ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya
ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಗೋಲ್‌ಮಾಲ್ ಎಸಗಿರುವ ಆರೋಪ ಕೇಳಿಬಂದಿದೆ. ರಾಜ್ಯದ ಹೆಸರಾಂತ ದೇವಾಲಯಗಳ ಪಟ್ಟಿಯಲ್ಲಿರುವ, ರಾಜ್ಯ ಸರಕಾರದ ಮುಜರಾಯಿ ಇಲಾಖೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
ಉಜಿರೆ: ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು 2024 – 2025 ನೇ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ ನಾಲ್ಕು ವಿಭಾಗಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya
ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಸಾರಥ್ಯದಲ್ಲಿ ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ, ಕ್ಯಾನ್‌ಫಿನ್ ಹೋಮ್ಸ್ ಲಿ. ಬೆಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಮತ್ತಿತರ ದಾನಿಗಳ ನೆರವಿನಿಂದ 1,8000 ಚದರ ಅಡಿಯಲ್ಲಿ ತರಗತಿ ಕೊಠಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
ಬಾರ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಪೆರಿಯಟ್ಟು ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಗುಣಾಕಾರ ಅಗ್ನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya
ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ದಿನಕರ್ ತೂಗುದೀಪ ಮತ್ತು ಅವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ”...
error: Content is protected !!