ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ನನಗೆ ವೈಯಕ್ತಿಕವಾಗಿ ತುಂಬಾ ಹೃದಯಕ್ಕೆ ಹತ್ತಿರವಾದದ್ದು, ಕುಡ್ಲ ನನ್ನ ಹೃದಯದಲ್ಲಿದೆ. ಸಾಕಷ್ಟು ಜನರ ಸಹಕಾರದಿಂದ ಹಲವು ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲಾಧಿಕಾರಿ ಕಚೇರಿ ಕೆಲಸ ಪೂರ್ಣ ಮಾಡಲು ಅವಕಾಶ...
ಉಜಿರೆ: ಜೂ19. “ಮಕ್ಕಳು ಪೌಷ್ಠಿಕ, ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ಪೋಲು ಮಾಡಬಾರದು” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿದ್ಯಾರ್ಥಿ ನಿಲಯಗಳ ಆಡಳಿತಗಾರ...
ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು....
ಬೆಳ್ತಂಗಡಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ಅವರ ಕವನ ಸಂಕಲನ ದರ್ಪಣ ಬಿಡುಗಡೆ ಕಾರ್ಯಕ್ರಮ ಮುಂಡಾಜೆ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜೂ. 19 ನಡೆಯಿತು. ಕವನ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ...
ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು (ಜೂ.19) ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಭೇಟಿ ನೀಡಿದರು. ಮಧ್ಯಾಹ್ನದ ಬಿಸಿಯೂಟ ಯೋಜನೆಯ...
ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅವಧಿ ಮುಗಿದಿದ್ದು ಈ ಹಿಂದಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಗೌಡ ರವರು ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ಜೂ....
ಬೆಳ್ತಂಗಡಿ: ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ...
ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ...
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ...