ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ಧಿಯ ನೂತನ ಸಮಿತಿ ಅಧ್ಯಕ್ಷರಾಗಿ ಮಧುಚಂದ್ರ ಗೌಡ , ಉಪಾಧ್ಯಕ್ಷರಾಗಿ ಅಬ್ದುಲ್...
